Mysuru city corporation officials attacked bars in Mysuru

Mysuru city corporation officials attacked bars in Mysuru, which open early in the morning. Various protests took place in Mysuru yesterday (July 18)

‘ನಗರದಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಬಾರ್ ಗಳು ಓಪನ್ ಆಗಲಿವೆ ಎಂಬ ಸಾರ್ವಜನಿಕರ ದೂರಿನನ್ವಯ ನೆನ್ನೆ (ಜುಲೈ 18) ಬಾರ್ ಗಳ ಮೇಲೆ ನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ . ನಿಗದಿಗೂ ಮುನ್ನ ತೆರೆಯುವ ಬಾರ್ ಗಳಿಗೆ ಪಾಲಿಕೆ ಆರೋಗ್ಯಾಧಿಕಾರಿ ದಿಢೀರ್ ದಾಳಿ ನಡೆಸಿದ್ದು, ಬಾರ್ ಮಾಲಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Leave a Comment

Scroll to Top